• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್‌ ಉದ್ಘಾಟನೆ

Sep 09 2025, 01:01 AM IST
ನಗರದ ರಾಘವ ಕಲಾ ಮಂದಿರದಲ್ಲಿನ ಸಂಗೀತ ಸಭಾಂಗಣದಲ್ಲಿ ಸಿದ್ಧರಾಂಪುರದ ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್‌ ಉದ್ಘಾಟನೆಗೊಂಡಿತು.

ಶೋಭಾಯಾತ್ರೆಗೆ ಮೆರಗು ತಂದ ಕಲಾ ತಂಡಗಳು

Sep 08 2025, 01:01 AM IST
ವಿಶ್ವ ಹಿಂದು ಪರಿಷತ್‌, ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸಮಿತಿಯಿಂದ ನಗರದ ನಿಟ್ಟೂರು ನರಸಿಂಹ ಮೂರ್ತಿ ಬಯಲು ಜಾಗದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯು 11ನೇ ದಿನದ ವಿಸರ್ಜನೆಯ ಅಂಗವಾಗಿ ಶೋಭಾಯಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು.

ಕಲಾ ಪ್ರತಿಭೋತ್ಸವ ಪುನಾರಂಭಕ್ಕೆ ಸರ್ಕಾರ ಓಕೆ

Sep 04 2025, 01:00 AM IST
ಕಳೆದ ಏಳು ವರ್ಷಗಳ ಹಿಂದೆ ಕೋವಿಡ್‌-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕಲಾ ಪ್ರತಿಭೋತ್ಸವ ಪುನರ್‌ ಆರಂಭಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದ್ದು, 2025-26ನೇ ಸಾಲಿನಲ್ಲಿ ಕಲಾ ಪ್ರತಿಭೋತ್ಸವ ಆಯೋಜಿಸಲು ಸಿದ್ಧತೆ ನಡೆಸಿದೆ.

ಜನಪದ ಕಲಾ ತಂಡಗಳಿಂದ ಮೆರವಣಿಗೆಗೆ ಮೆರುಗು: ಲೋಕೇಶಕುಮಾರ

Aug 25 2025, 01:00 AM IST
ರಟ್ಟೀಹಳ್ಳಿ ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ನಡೆದ ಗೌರಿ-ಗಣೇಶ ಹಾಗೂ ಈದ್ ಮಿಲಾದ್‌ ಹಬ್ಬದ ಶಾಂತಿಸಭೆಯಲ್ಲಿ ಡಿವೈಎಸ್‍ಪಿ ಲೋಕೇಶಕುಮಾರ ಅವರು ಹಬ್ಬದ ವೇಳೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು.

ಪೊಲೀಸರ ಕಲಾ ಪ್ರತಿಭೆಗೆ ಪ್ರೇಕ್ಷಕರು ಫಿದಾ

Aug 25 2025, 01:00 AM IST
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುರುಕ್ಷೇತ್ರ-ಧರ್ಮರಾಜ್ಯ ಸ್ಥಾಪನೆ ಪೌರಾಣಿಕ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.

ಉಡುಪಿ: ಚಿತ್ರ ಕಲಾ ಮಂದಿರ ಕಲಾಶಾಲೆಯಲ್ಲಿ ‘ಸಂಗಮ ಕಲಾ ಪ್ರದರ್ಶನ’

Aug 22 2025, 02:00 AM IST
ಚಿತ್ರಕಲಾ ಮಂದಿರ ಕಲಾಶಾಲೆಯಲ್ಲಿ ೨೦೦೨-೨೦೦೭ರ ಸಾಲಿನಲ್ಲಿ ಚಿತ್ರಕಲಾ ಪದವಿಯನ್ನು ಪೂರೈಸಿದ 13 ಕಲಾವಿದರ ತಂಡವು ‘ಸಂಗಮ - ಸಮೂಹ ಕಲಾ ಪ್ರದರ್ಶನ ಹಾಗೂ ಗುರುವಂದನೆ’ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಮೂರ್ನಾಡು ವಿದ್ಯಾಸಂಸ್ಥೆಯ ಕಲಾ, ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ

Aug 20 2025, 02:00 AM IST
ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.

ದೇಶಭಕ್ತಿ ಮೇಳೈಸಿದ ಕಲಾ ಪ್ರದರ್ಶನ

Aug 16 2025, 02:01 AM IST
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 79ನೇಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ವಾತಂತ್ರ್ಯಹೋರಾಟದ ಕಿಚ್ಚು, ತ್ಯಾಗ ಬಲಿದಾನಗಳನ್ನು ಕಣ್ಣಮುಂದೆ ತರಿಸಿ ದೇಶಭಕ್ತಿಯನ್ನು ಮೇಳೈಸುವಂತೆ ಮಾಡಿದವು.

ಶಾಲಾ ಮಕ್ಕಳ ಕಲಾ ಪ್ರತಿಭೆ, ಸಿದ್ಧತೆ ನಟನೆಗೆ ಪ್ರೇಕ್ಷಕರ ಮೆಚ್ಚುಗೆ

Aug 03 2025, 01:30 AM IST
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ವೈವಿಧ್ಯಮಯ ನಾಟಕಗಳು ಪ್ರದರ್ಶನಗೊಂಡು ಮಕ್ಕಳಲ್ಲಿನ ಕಲಾತ್ಮತೆ ಅನಾವರಣಗೊಂಡಿತ್ತು. ಶಾಲೆಯ ಮಕ್ಕಳು ಮೂಡಲಪಾಯ ಶೈಲಿಯ ಯಕ್ಷಗಾನ ಮತ್ತು ಕರ್ಣಾರ್ಜುನ ಕಾಳಗ ನಾಟಕ ಅತ್ಯಂತ ಮೆಚ್ಚುಗೆ ಗಳಿಸಿತು.

ಸುಪ್ತ ಪ್ರತಿಭೆ ಹೊರ ಹಾಕಲು ಕಲಾ ತರಬೇತಿ ಸಹಕಾರಿ

Aug 03 2025, 01:30 AM IST
ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved