ಮುಂದಿನ ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ
Nov 14 2025, 04:00 AM ISTಕಾಂಗ್ರೆಸ್ ಸಾಧನೆ ಸಹಿಸಲಾಗದೆ ಬಿಜೆಪಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದೆ. ರಾಜ್ಯದಲ್ಲಿ ಕುಳಿತು ಮಾತನಾಡುವ ಇವರಿಗೆ ಮೋದಿ ಎದುರಿಗೆ ಮಾತನಾಡುವ ಧೈರ್ಯವಿಲ್ಲ. ಮಹದಾಯಿ, ಮೇಕೆದಾಟು ಸೇರಿದಂತೆ ಅನೇಕ ನೀರಾವರಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿಲ್ಲ ಇವರು. ಜಿಪಂ, ತಾಪಂ ಚುನಾವಣೆಗಳಲ್ಲಿ ಓಟು ಕೇಳುವ ನೈತಿಕ ಹಕ್ಕಿಲ್ಲ ಎಂದು ಸಲೀಂ ಅಹ್ಮದ ಹೇಳಿದರು.