ಕಾನೂನು ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲ
Sep 09 2025, 01:01 AM ISTಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಕಾನೂನಿನಲ್ಲಿ ಪರಿಹಾರ ಸಿಗುವುದಿಲ್ಲ. ಮನುಷ್ಯನ ನಡವಳಿಕೆ, ವರ್ತನೆ, ಸದ್ಗುಣಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಹೇಳಿದರು.