ಸಮಾಜದಲ್ಲಿ ಅಶಾಂತಿ ಸೃಷ್ಠಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು
Apr 20 2025, 01:53 AM ISTಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲೆಯಿಂದಲೇ ಗಡೀಪಾರು ಮಾಡುವಂತೆ ಬಿಜೆಪಿ ಹಿರಿಯ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರ ನಿಂಗರಾಜ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.