ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
Oct 26 2025, 02:00 AM ISTರಾಜ್ಯದಲ್ಲಿ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗುತ್ತಿದ್ದು, ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.