ಮಾದಕ ವ್ಯಸನದಿಂದ ಕುಟುಂಬ ಸ್ವಾಸ್ಥ್ಯ ಹಾಳು
Aug 02 2025, 12:15 AM ISTಕನ್ನಡಪ್ರಭ ವಾರ್ತೆ ಸಿಂದಗಿ ದುರ್ವ್ಯಸನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಹಾಕಿ ಎಂದು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ತಹಸೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು.