ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಕೈ ಬಿಡಲಿ: ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ
Apr 23 2025, 12:32 AM ISTಸಮಾಜದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿರುವ ಹಾಗೂ ಕಾನೂನು ತಜ್ಞ ವಕೀಲರಿಗೆ ಪ್ರತಿಭಟನೆಗೆ ಅವಕಾಶ ನೀಡಿ ದೇಶದ ಬೆನ್ನೆಲುಬಾಗಿರುವ ರೈತ ಸಂಘ, ದಲಿತ ಸಂಘ, ಕನ್ನಡಪರ ಸಂಘಟನೆಗಳಿಗೆ ಅವಕಾಶ ನೀಡದಿರುವುದು ನೋಡಿದರೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದ್ದು ಜಿಲ್ಲಾಧಿಕಾರಿಗಳ ಈ ಮಲತಾಯಿ ಧೋರಣೆಯ ವಿರುದ್ಧ ಜಿಲ್ಲೆಯ ಎಲ್ಲಾ ಜನಪರ, ರೈತಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.