ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Aug 22 2025, 12:00 AM ISTಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.