97 ಮಿಲಿಯನ್ ಉದ್ಯೋಗ ಸೃಷ್ಠಿಸಲಿರುವ ಕೃತಕ ಬುದ್ಧಿಮತ್ತೆ: ಡಾ.ರಂಗರಾಜ್
Apr 08 2025, 12:32 AM ISTಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕೃತಕ ಬುದ್ಧಿಮತ್ತೆಯಿಂದಾಗಿ 85 ಮಿಲಿಯನ್ ಉದ್ಯೋಗಗಳು ಕೈತಪ್ಪುವ ಅಂದಾಜಿದೆ. ಆದರೆ, ಆತಂಕ ಪಡಬೇಕಾಗಿಲ್ಲ. ಏಕೆಂದರೆ, ಈ ತಂತ್ರಜ್ಞಾನ 97 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡಲಿದೆ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಅತಿಥಿ ಉಪನ್ಯಾಸಕ ಡಾ. ಜಿ.ರಂಗರಾಜ್ ಅಭಿಪ್ರಾಯಪಟ್ಟಿದ್ದಾರೆ.