ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
Jul 26 2025, 01:30 AM ISTಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.