ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ನೀತಿಗೆ ಮತ್ತೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ
Apr 02 2025, 01:03 AM ISTಉತ್ತರ ಪ್ರದೇಶದ ''ಬುಲ್ಡೋಜರ್ ನೀತಿ'' ಇದೀಗ ಮತ್ತೆ ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ. ಸೂಕ್ತ ಕಾನೂನು ಪ್ರಕ್ರಿಯೆ ನಡೆಸದೆ ವಕೀಲ ಸೇರಿ ಐವರ ಮನೆಯನ್ನು ಕೆಡವಿದ ಉತ್ತರ ಪ್ರದೇಶ ಸರ್ಕಾರ ಮತ್ತು ಪ್ರಯಾಗರಾಜ್ ಡೆವಲಪ್ಮೆಂಟ್ ಅಥಾರೆಟಿ ವಿರುದ್ಧ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.