ಸಮಾಜ ಮುಖ್ಯವಾಹಿನಿಗೆ ಬರಲು ಶಿಕ್ಷಣಕ್ಕೆ ಪ್ರೋತ್ಸಾಹ ಅಗತ್ಯ: ಪ್ರಕಾಶ ಕೋಳಿವಾಡ
Aug 25 2025, 01:00 AM ISTರಾಣಿಬೆನ್ನೂರು ನಗರದ ದೇವರಗುಡ್ಡ ರಸ್ತೆಯ ಸ್ವಕುಳಸಾಳಿ ಸಮಾಜದ ಜೀವೇಶ್ವರ ಸಭಾಭವನದಲ್ಲಿ ಭಾನುವಾರ ರಾಜ್ಯ ಸ್ವಕುಳ ಸಾಳಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಸಭೆ, ರಾಜ್ಯ ಸ್ವಕುಳಸಾಳಿ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಮತ್ತು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.