ಮಾಜಿ ಶಾಸಕ ಭಟ್ಟರ ಮೇಲೆ ಕ್ರಿಮಿನಲ್ ಮೊಕದ್ದಮೆ: ಶಾಸಕ ಯಶ್ಪಾಲ್ ಸುವರ್ಣ
Nov 10 2024, 01:51 AM ISTಬ್ಯಾಂಕಿನಿಂದ 1400ಕ್ಕೂ ಹೆಚ್ಚು ಮಂದಿಗೆ ಸಾಲ ನೀಡಿ, 28 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದಾರೆ ಎಂದು ರಘುಪತಿ ಭಟ್ಟರು ಆರೋಪಿಸಿದ್ದಾರೆ. ಈ ಬಗ್ಗೆ ಬ್ಯಾಂಕ್ ಎಸ್‌ಐಟಿ., ಇಡಿ, ಸಿಬಿಐ ಅಥವಾ ಯಾವುದೇ ತನಿಖೆಗೆ ಸಿದ್ಧವಿದೆ. ಒಂದು ವೇಳೆ ನ್ಯಾಯಾಲಯದಲ್ಲಿ ಆರೋಪ ಸಾಬೀತಾದಲ್ಲಿ ಅಷ್ಟೂ ಮೊತ್ತವನ್ನು ಮರುಪಾವತಿಸಲು ಬ್ಯಾಂಕ್ ಸಿದ್ಧವಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.