ಗುಂಟಾ ಪ್ಲಾಟ್ ಮಾಡಿದ್ರೆ ಕ್ರಿಮಿನಲ್ ಕೇಸ್
Feb 26 2025, 01:07 AM ISTಕನ್ನಡಪ್ರಭ ವಾರ್ತೆ ವಿಜಯಪುರಗುಂಟಾ ಪ್ಲಾಟ್ ಪಡೆದವರು ಬಡವರು, ಅವರಿಗೆ ತೊಂದರೆ ನೀಡುವುದಿಲ್ಲ, ಆದರೆ ಗುಂಟಾ ಪ್ಲಾಟ್ ಹಾಕಿ ಮಾರಾಟ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಗ್ರಾಮಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು, ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ ಮೊದಲಾದವುಗಳ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.