ಜಾತಿಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಿಲುವೇನು?: ಸಚಿವ ಪ್ರಿಯಾಂಕ್ ಖರ್ಗೆ
Apr 22 2025, 01:46 AM ISTಜಾತಿ ಗಣತಿ ವರದಿ ಬಗ್ಗೆ ವಿರೋಧ ಪಕ್ಷದವರು, ಬಿಜೆಪಿಯವರು ಅಪಪ್ರಚಾರ ನಿಲ್ಲಿಸಬೇಕು. ಇದರ ಜತೆಗೆ, ಜಾತಿ ಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರ ನಿಲುವೇನು ಎಂದು ತಿಳಿಸಬೇಕು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.