ಸೂರ್ಯ-ಚಂದ್ರ ಇರುವರೆಗೂ ಗಣೇಶೋತ್ಸವ ನಿಲ್ಲಲ್ಲ
Sep 22 2024, 01:50 AM ISTತುಮಕೂರು: ನಗರದ ಬಿ.ಜಿ.ಎಸ್. ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಾಗರಕಟ್ಟೆ ದೇವಾಲಯದ ಮುಂಭಾದಲ್ಲಿ ಹಿಂದೂ ಮಹಾಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿವಿಧ ಮಠಾಧೀಶರು ಗಣೇಶೋತ್ಸವಕ್ಕೆ ಚಾಲನೆ ನೀಡಿದರು.