• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಜಾ ಮೇಲೆ ಇಸ್ರೇಲ್‌ ವಾಯುದಾಳಿ

Oct 20 2025, 01:04 AM IST
ಇಸ್ರೇಲ್‌-ಹಮಾಸ್ ಕದನವಿರಾಮ ಜಾರಿ ಆಗಿದ್ದರೂ ಭಾನುವಾರ ಅದರ ಬಹುದೊಡ್ಡ ಉಲ್ಲಂಘನೆ ಆಗಿದ್ದು, ದಕ್ಷಿಣ ಗಾಜಾದ ರಫಾ ನಗರದ ಮೇಲೆ ಇಸ್ರೇಲ್‌ ಭೀಕರ ವಾಯುದಾಳಿ ನಡೆಸಿದೆ. ಇದರಲ್ಲಿ 6 ಜನ ಸಾವನ್ನಪ್ಪಿದ್ದು, ಹಲವು ಕಟ್ಟಡಗಳು ದಾಳಿಯಲ್ಲಿ ನಾಶವಾಗಿವೆ.

70 ಸಾವಿರ ಜನರ ಬಲಿ ಪಡೆದ ಗಾಜಾ ಸಮರ ಅಂತೂ ಅಂತ್ಯ!

Oct 14 2025, 01:00 AM IST
ಕಳೆದ 2 ವರ್ಷಗಳಲ್ಲಿ ಸುಮಾರು 70 ಸಾವಿರ ಜನರನ್ನು ಬಲಿಪಡೆದ, ಲಕ್ಷಕ್ಕೂ ಹೆಚ್ಚು ಜನರನ್ನು ಗಾಯಾಳು ಮಾಡಿದ, 20 ಲಕ್ಷಕ್ಕೂ ಹೆಚ್ಚು ಜನರು ನಿರ್ವಸಿತರಾಗುವಂತೆ ಮಾಡಿದ್ದ ಗಾಜಾ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಶುಭ ಸೂಚನೆ ಕಂಡುಬಂದಿದೆ.

ಗಾಜಾ ಸಂಧಾನ ಬಗ್ಗೆ ನಿರುತ್ಸಾಹ ತೋರಿದ ನೆತನ್ಯಾಹುಗೆ ಟ್ರಂಪ್ ಚಾಟಿ

Oct 07 2025, 01:03 AM IST

ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಯೋಜನೆಯನ್ನು ಹಮಾಸ್ ಭಾಗಶಃ ಸ್ವಾಗತಿಸುವುದಾಗಿ ಘೋಷಿಸಿದ್ದರೂ, ಈ ಬಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು ಫೋನ್‌ನಲ್ಲಿ ಟ್ರಂಪ್‌ ತರಾಟೆ 

ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ

Jun 18 2025, 04:39 AM IST

ಕಳೆದ 5 ದಿನದಿಂದ ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಭೀಕರ ದಾಳಿ- ಪ್ರತಿದಾಳಿಗಳು ಮುಂದುವರೆದಿವೆ.

ಗಾಜಾ ಪಟ್ಟಿ ಮೇಲಿನ ಇಸ್ರೇಲ್ ದಾಳಿ ಖಂಡನೀಯ

Jun 18 2025, 02:35 AM IST
ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಿರಂತರ ವಾಯುದಾಳಿ ಖಂಡಿಸಿ ಸಿಪಿಐ, ಸಿಪಿಐ(ಎಂ), ಎಸ್‌ಯುಸಿಐ, ಕರ್ನಾಟಕ ಜನಶಕ್ತಿ, ಕಟ್ಟಡ ಕಾರ್ಮಿಕರು ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು. ಶ್ರೀ ಜಯದೇವ ವೃತ್ತದಲ್ಲಿ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನಾನಿರತರು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಜಾ ಮೇಲೆ ಇಸ್ರೇಲ್‌ ಭೀಕರ ದಾಳಿ: 400 ಸಾವು

Mar 19 2025, 12:30 AM IST
ಇಸ್ರೇಲ್ ಮತ್ತು ಹಮಾಸ್‌ ನಡುವೆ ಕದನ ವಿರಾಮ ವಿಸ್ತರಣೆ ಮಾತುಕತೆ ಸ್ಥಗಿತ ಬೆನ್ನಲ್ಲೇ , ಇಸ್ರೇಲ್ ಮಂಗಳವಾರ ಮುಂಜಾನೆ ಗಾಜಾ ಪಟ್ಟಿಯಾದ್ಯಂತ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು, ಅಧಿಕಾರಿಗಳು ಸೇರಿದಂತೆ 400ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಕೆನಡಾ, ಗ್ರೀನ್‌ಲ್ಯಾಂಡ್‌ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್‌ ಕಣ್ಣು ಈಗ ಗಾಜಾ ಮೇಲೆ!

Feb 06 2025, 12:17 AM IST
ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗುತ್ತಲೇ, ಹಲವು ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ಡೊನಾಲ್ಡ್‌ ಟ್ರಂಪ್‌ರ ಕಣ್ಣು ಇದೀಗ ಯುದ್ಧಪೀಡಿತ ಗಾಜಾದ ಮೇಲೆ ಬಿದ್ದಿದೆ.

ಇಸ್ರೇಲ್‌ನಿಂದ ಗಾಜಾ, ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ : 47 ಸಾವು

Oct 07 2024, 01:39 AM IST
ಇಸ್ರೇಲ್‌ ಭಾನುವಾರ ಗಾಜಾ ಮತ್ತು ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ ಮಸೀದಿ ಮತ್ತು ಲೆಬನಾನ್‌ನಲ್ಲಿ ಹಲವು ಕಟ್ಟಡಗಳನ್ನು ಗುರಿಯಾಗಿಸಲಾಗಿದೆ. ಹಿಜ್ಬುಲ್ಲಾ ಉಗ್ರರು ಪ್ರತಿದಾಳಿ ನಡೆಸಿದ್ದಾರೆ.

ಪ್ಯಾಲೆಸ್ತೀನ್‌ ಅಧ್ಯಕ್ಷ ಅಬ್ಬಾಸ್‌ ಜೊತೆ ಮೋದಿ ಭೇಟಿ: ಗಾಜಾ ಪರಿಸ್ಥಿತಿ ಬಗ್ಗೆ ಪ್ರಧಾನಿ ಕಳವಳ

Sep 24 2024, 02:03 AM IST
ಅಮೆರಿಕ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಪ್ಯಾಲೆಸ್ತೀನ್‌ ಅಧ್ಯಕ್ಷರನ್ನು ಭೇಟಿ ಮಾಡಿ ಗಾಜಾದಲ್ಲಿ ಶಾಂತಿ ಮರುಸ್ಥಾಪನೆಗೆ ಭಾರತದ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಮಾಸ್‌ ನಾಯಕ ಯಾಹ್ಯಾ ಸಿನ್ವರ್‌ ಸಾವಿನ ಬಗ್ಗೆ ವದಂತಿ ಹೆಚ್ಚುತ್ತಿದ್ದು, ಇಸ್ರೇಲ್‌ ಸೇನೆ ತನಿಖೆ ನಡೆಸುತ್ತಿದೆ.

ಗಾಜಾ಼ ಯುದ್ಧ ನಿಲ್ಲಿಸಿ: ಇಸ್ರೇಲ್‌ಗೆ ಅಮೆರಿಕ ಕರೆ

Dec 16 2023, 02:00 AM IST
ಅಮೆರಿಕ ಅಧ್ಯಕ್ಷ ಬೈಡೆನ್‌, ‘ಇಸ್ರೇಲ್‌ ನಾಗರಿಕರ ಪ್ರಾಣ ರಕ್ಷಿಸಲು ಆದ್ಯತೆ ನೀಡುವ ಜೊತೆಗೆ ಹಮಾಸ್‌ ನಾಯಕರನ್ನು ಗುರಿಯಾಗಿಸಿ ಮಾತ್ರ ದಾಳಿ ಮಾಡಲು ಯೋಜನೆ ರೂಪಿಸಬೇಕು’ ಎಂದು ತಿಳಿಸಿದ್ದಾರೆ.

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved