ಉಡುಪಿ: ಜುಲೈ 27ರ ವರೆಗೆ ಭಾರಿ ಮಳೆ, ಗಾಳಿ ಮುನ್ಸೂಚನೆ
Jul 22 2025, 12:01 AM ISTಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.