ದಲಿತರ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಬೇಕಿದೆ: ಗೋಪಾಲಕೃಷ್ಣ ಹರಳಹಳ್ಳಿ
May 11 2025, 11:52 PM ISTರಾಜ್ಯದಲ್ಲಿ ಎಸ್ಸಿ,ಎಸ್ಪಿ, ಟಿಎಸ್ಪಿ ಉಪಯೋಜನೆ ಪರಿಣಾಮವಾಗಿ ಜಾರಿ ಮಾಡಲು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಭೂ ಒಡೆತನ ಯೋಜನೆಯಡಿ ಭೂ ಸ್ವಾಧೀನ ಮಾಡಿ ದಲಿತರಿಗೆ ಭೂಮಿ ಕೊಡಬೇಕು. ಗ್ಯಾರಂಟಿ ಯೋಜನೆ ಗುಂಗಿನಲ್ಲಿರುವ ಕಾಂಗ್ರೆಸ್ ಸರ್ಕಾರ ಈ ಯೋಜನೆಗೆ 42,018 ಕೋಟಿ ರು. ಬಿಡುಗಡೆ ಮಾಡಿದ್ದೇವೆ ಎನ್ನುತ್ತಾರೆ. ಆದರೆ, ದಲಿತರಿಗೆ ಹಣ ಹಂಚುವಲ್ಲಿ ಸಂಪೂರ್ಣ ವಿಫಲವಾಗಿದೆ.