ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಶೇ.98.47 ಯಶಸ್ಸು : ಮಲ್ಲೇಶ್
Apr 26 2025, 12:49 AM ISTಚಿಕ್ಕಮಗಳೂರು, ಗೃಹಲಕ್ಷ್ಮೀ ಯೋಜನೆಯಲ್ಲಿ ತಾಲೂಕಿನ 69,376 ಕುಟುಂಬಗಳ ಯಜಮಾನಿಯರಿಗೆ ಪ್ರತಿ ಮಾಹೆಯಾನ ₹13.87 ಕೋಟಿ ನಗದನ್ನು ಮಧ್ಯವರ್ತಿಗಳಿಲ್ಲದೇ ನೇರವಾಗಿ ಖಾತೆಗಳಿಗೆ ಜಮಾ ಮಾಡಲಾಗಿದ್ದು, ಶೇ. 98.47 ರಷ್ಟು ಪ್ರಗತಿ ಸಾಧಿಸ ಲಾಗಿದೆ ಎಂದು ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್ ಹೇಳಿದರು.