ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ಅವಶ್ಯ :ಶಾಸಕ ಸಿ. ಪುಟ್ಟರಂಗಶೆಟ್ಟಿ
Feb 22 2025, 12:47 AM ISTಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.