ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಸೊಸೈಟಿ ಗ್ರಾಹಕ ಸಮಾವೇಶ
Oct 31 2025, 03:15 AM IST ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಬೆಳ್ಳಂಪಳ್ಳಿ, ಪೆರ್ಡೂರು, ಹಿರಿಯಡ್ಕ ಶಾಖೆಗಳ ಜಂಟಿ ಆಶ್ರಯದಲ್ಲಿ ಸದಸ್ಯ-ಗ್ರಾಹಕ ಸಮಾವೇಶ ಕಾರ್ಯಕ್ರಮ ಪೆರ್ಡೂರಿನ ಶ್ರೀ ರಾಮ ಮಂದಿರದಲ್ಲಿ ನೆರವೇರಿತು.