ಕುಮಾರಸ್ವಾಮಿಯವರು ಚನ್ನಪಟ್ಟಣ ಸೋಲಿನಿಂದ ಬೇಸತ್ತಿದ್ದಾರೆ: ಕೃಷ್ಣಬೈರೇಗೌಡ
Jan 09 2025, 12:45 AM ISTಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಯವರು ಏನೆಲ್ಲಾ ಮತಗಳನ್ನು ಹಾಕಿಸಿಕೊಳ್ಳಬೇಕೋ ಹಾಕಿಸಿಕೊಂಡು ಗೆದ್ದರು. ಆದರೆ ಉಪಚುನಾವಣೆಯಲ್ಲಿ ಸ್ವತಃ ಕುಮಾರಸ್ವಾಮಿಯವರ ಮಗ ನಿಂತಾಗ, ಈ ಹಿಂದೆ ದಳ ಹಾಗೂ ಬಿಜೆಪಿ ಎದುರಾಳಿಯಾಗಿ ಸ್ಪರ್ಧಿಸಿದಾಗ ದಳಕ್ಕೆ ಎಷ್ಟು ಮತಗಳು ಬಂದಿದ್ದವೋ, ಹಿಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಅದಕ್ಕಿಂತ 12 ಸಾವಿರ ಮತ ಕಡಿಮೆಯಾಗಿದೆ.