ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕು
Oct 29 2025, 01:00 AM ISTಆರೋಗ್ಯ ಕ್ಷೇತ್ರವು ಇಂದು ವ್ಯವಹಾರವಾಗಿದೆ. ಇದು ತಪ್ಪು. ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರದಂಥ ಪ್ರಮುಖ ಸೇವೆಗಳ ಮೂಲಕ ಎಲ್ಲರಿಗೂ ನಾವು ಸಮಾನ ಅವಕಾಶಗಳನ್ನು ಕಲ್ಪಿಸುತ್ತಿದ್ದೇವೆ. ಹಣಕಾಸು, ಶಿಕ್ಷಣ, ಸಮಾಜಿಕ ಹಾಗೂ ಆಧ್ಯಾತ್ಮಿಕ ಹೀಗೆ ಯಾವುದೇ ಕ್ಷೇತ್ರವಿರಿಲಿ. ಹುಡುಗರಾಗಲಿ, ಹುಡುಗಿಯರಾಗಿರಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು