• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಲ್ಲದ ಚಿರತೆ ಹಾವಳಿ: ದಾಳಿಗೆ ಸಾಕು ನಾಯಿ ಬಲಿ..!

Aug 03 2025, 11:45 PM IST
ಚಿರತೆ ದಾಳಿ ಮಾಡಿ ಸಾಕು ನಾಯಿ ಅರ್ಧ ದೇಹ ತಿಂದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಘಟಿಸಿದೆ. ತಾಲೂಕಿನ ಸಿಂಧಘಟ್ಟ ಗ್ರಾಪಂ ವ್ಯಾಪ್ತಿಯ ಅತ್ತಿಮಾರನಹಳ್ಳಿ ನಂಜೇಗೌಡರು, ಸಾಕಿದ ನಾಯಿ ಚಿರತೆ ಬಾಯಿಗೆ ಆಹಾರವಾಗಿದೆ.

ಮೃತ ಚಿರತೆ ಪತ್ತೆ: ವರದಿ ನೀಡಲು ಆದೇಶ

Aug 03 2025, 11:45 PM IST
ಕಡೂರುಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಹೋಬಳಿ ಗ್ರಾಮದ ಸರ್ವೆ ನಂ. 77ರಲ್ಲಿನ ಎಮ್ಮೇದೊಡ್ಡಿ ಹುಲಿ ಸಂರಕ್ಷಿತ ಪ್ರದೇಶದ ಮದಗದ ಕೆರೆಯಲ್ಲಿ ಒಂದು ಗಂಡು ಚಿರತೆ ಮೃತಪಟ್ಟಿರುವ ಕುರಿತು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ಹೊರಡಿಸಿದ್ದಾರೆ.

ಮದಗದ ಕೆರೆ ಬಳಿ ಚಿರತೆ ಪತ್ತೆಯ ಹಿಂದೆ ಅನುಮಾನದ ಹುತ್ತ

Aug 03 2025, 01:30 AM IST
ಚಿಕ್ಕಮಗಳೂರು, ಕಡೂರು ತಾಲೂಕಿನ ಮದಗದ ಕೆರೆ ಬಳಿ ಅನುಮಾನಾಸ್ಪದವಾಗಿ ಮೃತಪಟ್ಟ ಚಿರತೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿಯ ತುರುವೇಕೆರೆ ವಲಯದ ದೇವಿಹಳ್ಳ ಬಳಿ ಬೋನಿಗೆ ಬಿದ್ದಿದ್ದ ಚಿರತೆಯನ್ನು ಕಡೂರು ತಾಲೂಕಿನ ಮದಗದ ಕೆರೆ ಬಳಿ ಅರಣ್ಯ ಇಲಾಖೆ ಅಧಿಕಾರಿಗಳೇ ತಂದು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಚಿರತೆಯನ್ನು ತಂದಿದೆ ಎನ್ನಲಾದ ಲಾರಿಯ ಸಿಸಿಟಿವಿ ವೀಡಿಯೋಗಳು ಇದೀಗ ವೈರಲ್ ಆಗಿವೆ.

ತೊಂಡವಾಡಿ ಬಳಿ ಚಿರತೆ ದಾಳಿಗೆ ಹಸು ಬಲಿ

Aug 01 2025, 11:45 PM IST
ತೊಂಡವಾಡಿ ಗ್ರಾಮದ ರೈತ ವಿಶ್ವಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕಚ್ಚಿದ್ದು, ಗಾಯಗೊಂಡ ಹಸು ಸಾವನ್ನಪ್ಪಿದೆ.

ಕಡೂರಿನ ಎಮ್ಮೆದೊಡ್ಡಿಯಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಾಯ

Aug 01 2025, 12:00 AM IST
ಬೀರೂರು, ಹೋಬಳಿಯ ಎಮ್ಮೆದೊಡ್ಡಿ ಪಂಚಾಯಿತಿ ಸಿದ್ದರಹಳ್ಳಿ ಬಳಿ ಚಿರತೆಯೊಂದು ದಾರಿಹೋಕರ ಮೇಲೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ್ದು ಅವರನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಹಸೀಲ್ದಾರ್‌ ಮುಂದೆಯೇ ವ್ಯಕ್ತಿ ಮೇಲೆ ಚಿರತೆ ದಾಳಿ!

Jul 31 2025, 12:46 AM IST
ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆವೊಂದು ಬುಧವಾರ ಮೂರು ಗ್ರಾಮಗಳ ಐವರ ಮೇಲೆ ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ನಡೆದಿದೆ.

ಒಂದೇ ದಿನ ಐವರ ಮೇಲೆರಿಗಿದ ಚಿರತೆ

Jul 31 2025, 12:45 AM IST
ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಚಿರತೆ ದಾಳಿಗೊಳಗಾದ ಮಹಿಳೆಗೆ ಗಂಭೀರ ಗಾಯ

Jul 31 2025, 12:45 AM IST
ಕೆಂಪೇಗೌಡನದೊಡ್ಡಿ ಬೈಪಾಸ್ ರಸ್ತೆಯ ಹತ್ತಿರ ಚಿರತೆ ಏಕಾಏಕಿ ದಾಳಿ‌ ನಡೆಸಿ, ಎಳೆದಾಡಿದೆ. ದೇಹದ ವಿವಿಧ ಭಾಗಗಳಲ್ಲಿ ಕಚ್ಚಿ ,ಉಗುರಿನಿಂದ ಪರಚಿ ಮನಬಂದಂತೆ ಗಾಯಗೊಳಿಸಿದೆ.

ಚಿರತೆ ದಾಳಿಯಿಂದ ರೈತನಿಗೆ ಗಾಯ: ಜನರ ಆಕ್ರೋಶ

Jul 27 2025, 12:00 AM IST
ಚಿರತೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಮಾಳಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಕೆ.ಆರ್.ಪೇಟೆ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ತೋಟಗಾರಿಕಾ ಇಲಾಖೆಗೆ ಸೇರಿದ ಕೃಷಿ ಫಾರ್ಮ್ ಕಾಂಪೌಂಡ್ ಮೇಲೆ ಚಿರತೆ ಕುಳಿತು ದಾರಿ ಹೋಕರಿಗೆ ದರ್ಶನ ನೀಡಿ ಭೀತಿ ಮೂಡಿಸಿದೆ.

ಕರಡಿ, ಚಿರತೆ ದಾಳಿಗೆ ಹೆಚ್ಚಿದ ಆತಂಕ

Jul 21 2025, 01:30 AM IST
ನೆಲಜೇರಿ, ವಟಪರ್ವಿ ಗ್ರಾಮಗಳ ಬಳಿ ರೈತರು ಬೆಳೆದ ಕಲ್ಲಂಗಡಿ ಹಾಗೂ ಇತರ ಹಣ್ಣಿನ ಬೆಳೆಗಳನ್ನು ಕರಡಿಗಳು ತಿಂದು ಹಾಳು ಮಾಡುತ್ತವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved