ಕರ್ನಾಟಕದಲ್ಲಿ ಚುನಾವಣಾ ಅಕ್ರಮ : ರಾಹುಲ್ ಆರೋಪ
Jul 24 2025, 01:45 AM ISTಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಭಾರೀ ಮತಗಳ್ಳತನ ನಡೆಯುತ್ತಿದೆ. ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರ ಅಧ್ಯಯನ ನಡೆಸಿ ನಾವು ‘ಭಯಂಕರ ಮತಗಳ್ಳತನ’ವನ್ನು ಪತ್ತೆ ಹಚ್ಚಿದ್ದೇವೆ ಎಂದು ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.