ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ
Oct 29 2025, 01:15 AM ISTದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದಿದ್ದಾರೆ. ನ.2 ರಂದು ನಡೆಯಲಿರುವ ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಸೋಮವಾರ ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿತ್ತು.