• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊನೆರು ಹಂಪಿ vs ದಿವ್ಯಾ: ಚೆಸ್‌ ವಿಶ್ವಕಪ್‌ ಕಿರೀಟ ಗೆಲ್ಲೋರ್‍ಯಾರು?

Jul 26 2025, 10:56 AM IST

ಚೆಸ್‌ನಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಬಾರಿಯ ಫಿಡೆ ಮಹಿಳಾ ಚೆಸ್‌ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಇಬ್ಬರು ಆಟಗಾರ್ತಿಯರು ಸೆಣಸಾಡಲಿದ್ದಾರೆ.

ಚೆಸ್‌ ವಿಶ್ವಕಪ್‌ ಫೈನಲ್‌ಗೆ ಅಂತಾರಾಷ್ಟ್ರೀಯ ಮಾಸ್ಟರ್‌ ದಿವ್ಯಾ

Jul 24 2025, 01:45 AM IST

ಅಂತಾರಾಷ್ಟ್ರೀಯ ಮಾಸ್ಟರ್‌ ದಿವ್ಯಾ ದೇಶ್‌ಮುಖ್‌ ಇಲ್ಲಿ ನಡೆಯುತ್ತಿರುವ ಫಿಡೆ ಮಹಿಳಾ ವಿಶ್ವಕಪ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಬುಧವಾರ ನಡೆದ ಸೆಮಿಫೈನಲ್‌ನ 2ನೇ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್‌, ಚೀನಾದ ಝಾಂಗ್‌ಯೀ ಟಾನ್‌ ವಿರುದ್ಧ 1.5-0.5 ಅಂಕಗಳಲ್ಲಿ ಗೆಲುವು ಸಾಧಿಸಿದರು. 

ಸೂಪರ್‌ ಯುನೈಟೆಡ್‌ ಚೆಸ್‌ : ಗುಕೇಶ್‌ಗೆ ಮಣಿದ ಮ್ಯಾಗ್ನಸ್‌

Jul 04 2025, 11:49 PM IST

ಸೂಪರ್‌ ಯುನೈಟೆಡ್‌ ಚೆಸ್‌ ಟೂರ್ನಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್‌, ವಿಶ್ವದ ನಂ.1 ಆಟಗಾರ, 5 ಬಾರಿ ವಿಶ್ವ ಚಾಂಪಿಯನ್‌ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ರನ್ನು 6ನೇ ಸುತ್ತಿನಲ್ಲಿ ಸೋಲಿಸಿ, ಅಗ್ರಸ್ಥಾನವನ್ನು ಕಾಯ್ದುಕೊಂಡರು.

ಲಕ್ಷ್ಮೇಶ್ವರದಲ್ಲಿ ಜೂನ್‌ 29ರಂದು ರಾಜ್ಯ ಮಟ್ಟದ ಮುಕ್ತ ಚೆಸ್‌ ಪಂದ್ಯಾವಳಿ

Jun 13 2025, 03:33 AM IST
ಜಿಲ್ಲೆಯ ಮಕ್ಕಳು ಚೆಸ್ ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು 2025ರ ಜೂನ್ 29ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.

ಮಕ್ಕಳಲ್ಲಿ ಚೆಸ್‌ ಅಭಿರುಚಿ ಬೆಳೆಸಿ: ಇಒ ಹಾದಿಮನಿ

Jun 05 2025, 01:14 AM IST
ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕವಾಗಿದೆ.

ಇಂದು ಅಂತರ್‌ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾವಳಿ

Apr 28 2025, 11:48 PM IST
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಉದ್ಘಾಟಿಸಲಿದ್ದಾರೆ. ಅಂಡರ್ 7, ಅಂಡರ್ 9, ಅಂಡರ್ 11, ಅಂಡರ್ 13, ಅಂಡರ್ 16 ವಯೋಮಿತಿ ವಿಭಾಗಗಳಲ್ಲಿ ಮುಕ್ತ ವಿಭಾಗದಲ್ಲಿ ನಡೆಯಲಿದೆ.

ವಿಶ್ವ ಬ್ಲಿಟ್ಜ್‌ ಚೆಸ್‌ ಚಾಂಪಿಯನ್‌ಶಿಪ್‌ : ಮ್ಯಾಗ್ನಸ್‌-ಇಯಾನ್‌ ಜಂಟಿ ಚಾಂಪಿಯನ್‌ : ಇತಿಹಾಸದಲ್ಲೇ ಹೊಸ ಅಧ್ಯಾಯ!

Jan 02 2025, 12:31 AM IST
ವಿಶ್ವ ಬ್ಲಿಟ್ಜ್‌ ಚೆಸ್‌ ಚಾಂಪಿಯನ್‌ಶಿಪ್‌: ಮೂರು ಬಾರಿ ಸಡನ್‌ ಡೆತ್‌ ಪಂದ್ಯ ಕೂಡಾ ಟೈ. ಹೀಗಾಗಿ ಟ್ರೋಫಿ ಹಂಚಿಕೊಳ್ಳಲು ನಿರ್ಧರಿಸಿದ ಆಟಗಾರರು.

7 ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಚೆಸ್‌ ಸ್ಪರ್ಧೆಯಲ್ಲಿ ವಿಶ್ವಚಾಂಪಿಯನ್ ಗುಕೇಶ್ ಭಾಗಿ

Dec 14 2024, 12:46 AM IST
ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ನ್ಯಾಶನಲ್ ರೋಟೋ ಲಾಯರ್ಸ್ ಕಪ್ ಟೂರ್ನಮೆಂಟ್‌ನಲ್ಲಿ ಗುಕೇಶ್ ಭಾಗವಹಿಸಿ ಗಮನ ಸೆಳೆದಿದ್ದರು.

ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಭಾರತದ ಗ್ರ್ಯಾಂಡ್‌ ಮಾಸ್ಟರ್‌ : ಗುಕೇಶ್‌ ಮುಡಿಗೆ ಚೆಸ್‌ ವಿಶ್ವ ಕಿರೀಟ!

Dec 13 2024, 12:50 AM IST

ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಗೆದ್ದ ಭಾರತದ ಗ್ರ್ಯಾಂಡ್‌ ಮಾಸ್ಟರ್‌. ಚೀನಾದ ಡಿಂಗ್‌ ಲಿರೆನ್‌ ವಿರುದ್ಧ 7.5-6.5 ಅಂಕಗಳಲ್ಲಿ ಗೆಲುವು. 18 ದಿನಗಳ ಹೋರಾಟದಲ್ಲಿ ಕೊನೆಗೂ 18ರ ಭಾರತೀಯನಿಗೆ ಯಶಸ್ಸು. 14ನೇ ಹಾಗೂ ಕೊನೆಯ ಸುತ್ತಿನಲ್ಲಿ ಅತಿರೋಚಕ ಗೆಲುವು. ವಿಶ್ವ ಚಾಂಪಿಯನ್‌ ಆದ ಅತಿ ಕಿರಿಯ ಆಟಗಾರ. 

ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ : ಗುಕೇಶ್‌ - ಲಿರೆನ್‌ 13ನೇ ಗೇಮ್‌ ಡ್ರಾ - ಇಂದೂ ಡ್ರಾಗೊಂಡರೆ ಟೈ ಬ್ರೇಕರ್‌!

Dec 12 2024, 12:34 AM IST
ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌. ಇನ್ನೊಂದೇ ಸುತ್ತು ಬಾಕಿ. 13 ಸುತ್ತುಗಳ ಬಳಿಕ ಅಂಕಗಳು 6.5-6.5ರಲ್ಲಿ ಸಮಬಲ. ಬುಧವಾರದ ಪಂದ್ಯ 68 ನಡೆಗಳ ಬಳಿಕ ಡ್ರಾದಲ್ಲಿ ಅಂತ್ಯಗೊಂಡಿತು.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved