ಎಸ್ಟಿ ಒಳ ಮೀಸಲಾತಿಗೆ ಜನಗಣತಿ
Apr 28 2025, 12:49 AM ISTಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಉಪ ಜಾತಿಯನ್ನೂ ಕಡ್ಡಾಯವಾಗಿ ನಮೂದಿಸಬೇಕು. ಅದೇ ರೀತಿ, ಉಪಜಾತಿಗಳ ಜನಸಂಖ್ಯೆ, ಕುಟುಂಬ ಸಂಖ್ಯೆ, ಪಡೆದಿರುವ ಶಿಕ್ಷಣ, ಮಾಡುತ್ತಿರುವ ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯ ಮುಂತಾದ ಮಾಹಿತಿ ಸಂಗ್ರಹಿಸಲಾಗುತ್ತದೆ.