• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಗಣತಿ ಸಮೀಕ್ಷೆಯಲ್ಲಿ ನಯನಜ ಕ್ಷತ್ರಿಯ ಜಾತಿ ಎಂದು ದಾಖಲಿಸುವಂತೆ ಶಿವಪ್ಪ ಮನವಿ

Aug 26 2025, 01:03 AM IST
ರಾಜ್ಯದಲ್ಲಿ ವಾಸಿಸುತ್ತಿರುವ ನಯನಜ ಕ್ಷತ್ರಿಯ ಸಮಾಜದ ಜನ ಅಪ್ಪಟ್ಟ ಕನ್ನಡಿಗರು. ಕ್ಷೌರಿಕ ವೃತ್ತಿಯನ್ನು ಕುಲಕಸುಬನ್ನಾಗಿಸಿಕೊಂಡಿದ್ದು, ಸಮುದಾಯವನ್ನು ಭಜಂತ್ರಿ, ಹಡಪದ, ಹಜಾಮ ಮತ್ತಿತರ ಹೆಸರುಗಳಿಂದ ಗುರುತಿಸಲಾಗುತ್ತಿದೆ.

ಜನಗಣತಿ ವೇಳೆ ಒಕ್ಕಲಿಗರು ನಿಖರ ಮಾಹಿತಿ ನೀಡಬೇಕು: ಶ್ರೀಪ್ರಸನ್ನನಾಥ ಸ್ವಾಮೀಜಿ

Aug 24 2025, 02:00 AM IST
ಈಗ ನಡೆಯುವ ಜನಗಣತಿ ವರದಿಯ ಆಧಾರದ ಮೇಲೆ ಮೀಸಲಾತಿ ನಿಗಧಿಯಾಗಲಿದೆ. ಆದ್ದರಿಂದ ಜನಗಣತಿ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೆ ಹಾಗೂ ಹುಂಬುತನ ತೋರದೆ ಖಚಿತ ಮಾಹಿತಿ ನೀಡಬೇಕು. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ವಿಚಾರಗಳಿಗೆ ಸಂಬಂಧಿಸಿದ ವಿವರಗಳ ಬಗ್ಗೆ ಬಹಳ ಎಚ್ಚರದಿಂದ ಮಾಹಿತಿ ನೀಡಬೇಕು.

ಕೇಂದ್ರ ಸರ್ಕಾರದ ಜಾತಿ ಜನಗಣತಿ ಬೆಂಬಲಿಸಲು ಕರೆ

Aug 18 2025, 12:00 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಬರುವ ಅವಕಾಶ ಸೃಷ್ಟಿಯಾಗಬೇಕು.

17ಕ್ಕೆ ಜಾತಿ ಜನಗಣತಿ ಹಿನ್ನೋಟ, ಮುನ್ನೋಟ ವಿಚಾರಗೋಷ್ಠಿ

Aug 15 2025, 01:00 AM IST
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ಜಾತಿ ಜನಗಣತಿ ಹಿನ್ನೋಟ ಮುನ್ನೋಟ ವಿಚಾರಗೋಷ್ಠಿ ನಡೆಯಲಿದೆ

ಕೇಂದ್ರದ ಜಾತಿ-ಜನಗಣತಿ ಮುನ್ನ ಗುರು-ವಿರಕ್ತರು ಒಂದಾಗಲಿ: ಸೋಮಣ್ಣ

Jul 23 2025, 04:22 AM IST
ಕೇಂದ್ರ ಗೃಹ ಇಲಾಖೆ ವ್ಯವಸ್ಥಿತವಾಗಿ 2026ರಲ್ಲಿ ದೇಶಾದ್ಯಂತ ಕೈಗೊಳ್ಳುವ ಜಾತಿ-ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುವ, ಸಂಘಟಿಸುವ ರೀತಿ ಗುರು-ವಿರಕ್ತರು ಒಂದಾಗಿ ಇಡೀ ಸಮಾಜವನ್ನು ಮುನ್ನಡೆಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ, ಸಮಾಜದ ಹಿರಿಯ ನಾಯಕ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮತ್ತೆ ಜನಗಣತಿ: ಡಿಕೆಶಿ

Jun 13 2025, 04:36 AM IST
‘ನಮಗೆ ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಹೊಸ ಸಮೀಕ್ಷೆ ಬೇಡ ಎನ್ನುವುದಾದರೆ ಆರ್‌.ಅಶೋಕ್‌ ಹಾಗೂ ಬಿ.ವೈ.ವಿಜಯೇಂದ್ರ ಅವರು ಸುದ್ದಿಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಅನುಷ್ಠಾನ ಮಾಡಲು ಒತ್ತಾಯಿಸಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

2027ರ ಮಾ.1ರಿಂದ ಜನಗಣತಿ

Jun 05 2025, 12:52 AM IST

2021ರಲ್ಲಿ ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ-2027 ಹಾಗೂ ಅದರ ಜತೆಗಿನ ಜಾತಿ ಗಣತಿ ಆರಂಭದ ದಿನಾಂಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ 

ಕೊಡವಲ್ಯಾಂಡ್ ನ ರಕ್ಷಣೆಗಾಗಿ ಜನಗಣತಿ ಸಂದರ್ಭ ಪ್ರತ್ಯೇಕ ಕಾಲಮ್, ಕೋಡ್ ಅಳವಡಿಸಬೇಕು

Jun 03 2025, 01:28 AM IST
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್‌ ಮತ್ತು ಕಾಲಮ್‌ ಅನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.

ಕರ್ನಾಟಕದಲ್ಲಿ ಶೀಘ್ರ ಅಂಗವಿಕಲರ ಜನಗಣತಿ ಕಾರ್ಯ

May 10 2025, 01:08 AM IST
ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಜಿಲ್ಲೆಯ ವಿಆರ್ ಡಬ್ಲ್ಯೂ, ಎಂಆರ್ ಡಬ್ಲ್ಯೂಗಳಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಕ್ರಮವನ್ನು ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಉದ್ಘಾಟಿಸಿದರು.

ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್, ಕಾಲಮ್ ಸೇರಿಸಲು ಸಿಎನ್‌ಸಿ ಒತ್ತಾಯ

May 04 2025, 01:31 AM IST
ರಾಷ್ಟ್ರೀಯ ಜನಗಣತಿ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ ಕೋಡ್‌ ಮತ್ತು ಕಾಲಮ್‌ ಅನ್ನು ಸೇರಿಸಬೇಕು ಎಂದು ಎನ್‌ ಯು. ನಾಚಪ್ಪ ಒತ್ತಾಯಿಸಿದರು.
  • < previous
  • 1
  • 2
  • 3
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved