ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ-ಸಚಿವ ಜಮೀರ್
Nov 05 2025, 12:30 AM ISTಕಳೆದ ಒಂದು ವರ್ಷದಿಂದ ಹಿಂದೆಂದೂ ಕಾಣದ ಅಭಿವೃದ್ಧಿ ಕಾಮಗಾರಿ ನಡೆದಿವೆ. ಹೀಗಾಗಿ ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದಖಾನ್ ಹೇಳಿದರು.