ಸೌಲಭ್ಯಕ್ಕಾಗಿ ಜಾತಿಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಿ
May 04 2025, 01:31 AM ISTಚಿತ್ರದುರ್ಗ: ಮುವತ್ತು ವರ್ಷದ ಹೋರಾಟ ಫಲ ಒಳಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಈಗ ನಮ್ಮ ಮುಂದಿರುವ ಸವಾಲು ಜಾತಿಸಮೀಕ್ಷೆ ಶೇ.100ರಷ್ಟು ಯಶಸ್ವಿಗೊಳಿಸುವುದಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.