ಗೊಂದಲ ಅಧ್ಯಯನ ಮಾಡಿ ಜಾತಿ ಸಮೀಕ್ಷೆ ಮಾಡಿ: ಡಾ.ಶಿವಮೂರ್ತಿ ಸ್ವಾಮೀಜಿ
Sep 17 2025, 01:06 AM ISTಜಾತಿ ಸಮೀಕ್ಷೆಗೆ ತಮ್ಮ ವಿರೋಧ ಇಲ್ಲ, ಆದರೆ ಜಾತಿಗಳ ಬಗ್ಗೆ ಸಾರ್ವಜನಿಕರಿಗೆ ಇರುವ ಅನೇಕ ಗೊಂದಲಗಳ ಬಗ್ಗೆ ಹಿಂದುಳಿಗ ಆಯೋಗ ಇನ್ನೂ ಹೆಚ್ಚಿನ ಅಧ್ಯಯನ ಮಾಡಿ, ಸ್ಪಷ್ಟತೆಯನ್ನು ಕಂಡುಕೊಂಡು ಸಮೀಕ್ಷೆ ಮುಂದುವರಿಸಲಿ ಎಂದು ತರಳಬಾಳು ಜಗದ್ಗುರು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.