• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣ ಉಪಯೋಗಿಸುವ ಮುನ್ನ ಎಚ್ಚರಿಕೆ ವಹಿಸಿ: ನ್ಯಾ.ಊರ್ಮಿಳಾ

Aug 31 2025, 01:07 AM IST
ತರೀಕೆರೆ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಊರ್ಮಿಳಾ ಹೇಳಿದರು.

ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕ್ರಮ: ಅರುಣಾಂಗ್ಷುಗಿರಿ

Aug 24 2025, 02:00 AM IST
ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.

ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ

Aug 21 2025, 11:13 AM IST

ಸೋಶಿಯಲ್ ಮೀಡಿಯಾ ಹಾವಳಿಗೆ ಬ್ರೇಕ್ ಹೇಗೆ?, ನಿಂದಕರಿಗೆ ಹಾಗೂ ಶಾಂತಿಭಂಗ ಮಾಡುವವರಿಗೆ ಮೂಗುದಾರ ಹಾಕೋದು ಹೇಗೆ? ಎಂಬೆಲ್ಲ ವಿಚಾರ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ‘ಕನ್ನಡಪ್ರಭ’ ಜತೆ ಮುಖಾಮುಖಿಯಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.

ಹಿಂದೂ ಯುವತಿಯರ ಮತಾಂತರಕ್ಕೆ ಜಾಲತಾಣ ಬಳಕೆ

Jul 11 2025, 12:32 AM IST
ಇಂದಿನ ಯುವಜನತೆಯ ಮೇಲೆ ಸೋಷಿಯಲ್‌ ಮೀಡಿಯಾಗಳು ಬಹಳ ಪರಿಣಾಮ ಬೀರುತ್ತಿವೆ. ಇದನ್ನೇ ಅವಕಾಶವಾಗಿ ಕಂಡುಕೊಂಡಿರುವ ಕೆಲ ಇಸ್ಲಾಂ ಸಂಘಟನೆಗಳು, ಟಿಂಡರ್‌, ಟೆಲಿಗ್ರಾಂ, ಇನ್ಸ್‌ಟಾಗ್ರಾಂ, ಸಿಗ್ನಲ್‌ಗಳಂತಹ ಆ್ಯಪ್‌ಗಳ ಮೂಲಕ ಧಾರ್ಮಿಕ ಬೋಧನೆಗಳನ್ನು ಹರಡಿ ವಿದೇಶೀ ನೆರವಿನಿಂದ ಮತಾಂತರ ಮಾಡುತ್ತಿವೆ.

ಜಾಲತಾಣ ಮೇಲೆ ಹದ್ದಿನ ಕಣ್ಣು: ಎಸ್ಪಿ ಹರಿರಾಮ್‌ ಶಂಕರ್‌

Jun 04 2025, 01:33 AM IST
ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಯಾರೂ ಇಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

13 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ : ವಿಚಾರಣೆಗೆ ಸುಪ್ರೀಂ ನಕಾರ

Apr 05 2025, 12:48 AM IST
13 ವರ್ಷಕ್ಕಿಂತ ಕೆಳಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ‘ಈ ಸಂಬಂಧ ಕಾನುನು ಜಾರಿಗೆ ತರುವಂತೆ ಸಂಸತ್ತನ್ನು ಕೋರಿಕೊಳ್ಳಿ’ ಎಂದು ಅದು ಅರ್ಜಿದಾರರಿಗೆ ಸೂಚಿಸಿದೆ.

ಗ್ರಾಮಜನ್ಯ ಜಾಲತಾಣ ಅನಾವರಣ, ಜೇನು ಕೃಷಿಕರ, ಸಾಧಕರ ಸಮ್ಮಿಲನ

Mar 30 2025, 03:01 AM IST
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ತನ್ನ ಸೇವೆ ಮತ್ತು ಉತ್ಪಾನೆಗಳ ಮಾಹಿತಿ ನೀಡುವ ಹೊಸ ಜಾಲತಾಣ ಅನಾವರಣ ಮತ್ತು ಕೃಷಿಕರ ಅನುಕೂಲಕ್ಕಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ ಹಾಗೂ ಜೇನು ಕೃಷಿಕರ-ಸಾಧಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಜಾಲತಾಣ ಬಳಕೆಯಿಂದ ಕೌಟುಂಬಿಕ ಸಾಮರಸ್ಯ ಹಾಳು

Mar 28 2025, 12:31 AM IST
ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆ ಕೌಟುಂಬಿಕ ಸಾಮರಸ್ಯವನ್ನು ಹಾಳುಗೆಡವುತ್ತಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದರು.

ಸಾಮಾಜಿಕ ಜಾಲತಾಣ ಬಳಕೆಯಿಂದ ಶಿಕ್ಷಣಕ್ಕೆ ಹಿನ್ನಡೆ

Feb 10 2025, 01:49 AM IST
ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ಅತಿಯಾಗಿ ಬಳಕೆ ಮಾಡುವುದರಿಂದ ಮೊಬೈಲ್‌ನ ಗೀಳು ಹೆಚ್ಚುತ್ತಿದೆ. ನಕಲಿ ಐಡಿಗಳ ಮೂಲಕ ಸ್ನೇಹವನ್ನು ಬೆಳೆಸಿ ,ನಂಬಿಸಿ ,ಮೋಸ ಮಾಡುತ್ತಾರೆ, ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಯಾರು ಮೋಸ ಹೋಗಬಾರದು

ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ

Jan 01 2025, 12:01 AM IST
ಅರಿವಿನ ಹಾಡುಗಾರ ನಾದ ಮಣಿನಾಲ್ಕೂರು ಕುವೆಂಪು ಹಾಡುಗಳನ್ನು ಹಾಡಿದರು. ಎಸ್.ಡಿ.ಎಂ ಕಲಾ ಕೇಂದ್ರದ ಯಶವಂತ ಬೆಳ್ತಂಗಡಿ ನಿರ್ದೇಶಿತ ‘ನಾಗಿ ಕಥನ ಕವನ ರೂಪಕ’ವನ್ನು ಎಸ್‌ಡಿಎಂ ಕಲಾಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved