• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ- ಜೆಡಿಎಸ್ ನಿಂದ ಕೋಮುಗಲಭೆ ಸೃಷ್ಟಿಸಲು ಯತ್ನ: ಕೃಷಿ ಸಚಿವ ಸಿಆರ್ ಎಸ್

Sep 14 2025, 01:04 AM IST
ಹಣಕಾಸಿನ ಪರಿಸ್ಥಿತಿಯನ್ನು ತಹಬದಿಗೆ ತರುವ ಕೆಲಸವನ್ನು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೇ ಮಾಡಬೇಕಿತ್ತು. ಅವರು ಆ ಕೆಲಸ ಮಾಡದಿರುವುದರಿಂದ ಆ ಸಾಲವನ್ನೂ ಕಟ್ಟುವುದಕ್ಕೆ ಸಿದ್ದರಾಮಯ್ಯನವರೇ ಬರಬೇಕಿದೆ.

ಗಾಂಧಿ ಪುತ್ಥಳಿ ತೆರವು: ಜೆಡಿಎಸ್ ತೀವ್ರ ವಿರೋಧ

Sep 12 2025, 01:00 AM IST
ಮಾಗಡಿ: ಪಟ್ಟಣದ ಎನ್ಇಎಸ್ ಸರ್ಕಲ್ ಅಭಿವೃದ್ಧಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಗಾಂಧಿ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಜೆಡಿಎಸ್ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಸಿ.ಎಸ್.ಪುಟ್ಟರಾಜು

Sep 12 2025, 12:06 AM IST
ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 35 ಸಹಕಾರ ಸಂಘಗಳಲ್ಲಿ ಜೆಡಿಎಸ್ 24 ಸಹಕಾರ ಸಂಘಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಸಂಘದ ಆಡಳಿತ ಮಂಡಳಿ ತಮ್ಮ ತಮ್ಮ ಡೆಲಿಗೇಟ್ಸ್ (ಪ್ರತಿನಿಧಿ) ಗಳನ್ನು ಆಯ್ಕೆ ಮಾಡಿದ್ದಾರೆ. ಜತೆಗೆ ಸೆ.28 ರಂದು ಟಿಎಪಿಸಿಎಂಎಸ್‌ಗೆ ಚುನಾವಣೆ ಕೂಡ ನಿಗದಿಯಾಗಿದೆ.

ಜೆಡಿಎಸ್, ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ರಾಜಕಾರಣ: ಶಿವರಾಮೇಗೌಡ

Sep 06 2025, 01:00 AM IST
ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯದ ಜನತೆಗೆ ಏನೆಲ್ಲಾ ಸತ್ಯಾಂಶ ತಿಳಿಸಬೇಕೋ ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕುವ ಕೆಲಸ ಮಾಡುತ್ತಿದ್ದಾರೆ.

ಜೆಡಿಎಸ್ ನ ಧರ್ಮಸ್ಥಳ ಸತ್ಯ ಯಾತ್ರೆ ರಾಜಕೀಯ ಪ್ರೇರಿತ: ಕೆ.ಎಂ.ಉದಯ್

Sep 01 2025, 01:03 AM IST
ಧರ್ಮಸ್ಥಳ ಕೇವಲ ಜೆಡಿಎಸ್ ಮತ್ತು ಬಿಜೆಪಿಗೆ ಸೀಮಿತವಾಗಿಲ್ಲ. ಎಲ್ಲಾ ಹಿಂದೂ ಧರ್ಮದವರೂ ಕ್ಷೇತ್ರದ ಬಗ್ಗೆ ಭಕ್ತಿ ಮತ್ತು ನಂಬಿಕೆ ಇಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದಾರೆ.

ಹಾಸನದಿಂದ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭ

Sep 01 2025, 01:03 AM IST
ಕಂದಲಿ ಬಳಿ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭಗೊಂಡು ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಅವರು, “ಧರ್ಮಸ್ಥಳ ದೇಶ ಹಾಗೂ ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರ ನಂಬಿಕೆಗೆ ಕೇಂದ್ರವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದರ ವಿರುದ್ಧ ದುರುದ್ದೇಶಿತ ಪ್ರಚಾರ ನಡೆಯುತ್ತಿದೆ. ಇದು ಕೇವಲ ಆಂತರಿಕ ವಿಚಾರವಲ್ಲ, ಇದರ ಹಿಂದೆ ವಿದೇಶಿ ಬಂಡವಾಳ ಹಾಗೂ ಸಂಘಟಿತ ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಗಂಭೀರ ಅನುಮಾನಗಳಿವೆ. ಆದ್ದರಿಂದ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್, ಬಿಜೆಪಿಯವರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ: ಡಿಕೆಶಿ

Aug 31 2025, 02:00 AM IST
ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆ ಎರಡೂ ಪಕ್ಷಗಳು ಜನರ ಬದುಕಿನ ಬಗ್ಗೆ ಮಾತನಾಡುವುದಿಲ್ಲ, ಕೇವಲ ಜನರ ಭಾವನೆ ಮೇಲೆ, ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.

ಇಂದು ಜೆಡಿಎಸ್ ನಿಂದ ಧರ್ಮಸ್ಥಳ ಚಲೋ

Aug 31 2025, 01:09 AM IST
ಚಿಕ್ಕಮಗಳೂರು, ಜಿಲ್ಲೆಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಆ. 31 ರಂದು ನಗರದಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ ತಿಳಿಸಿದರು.

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಾಳೆ ಜೆಡಿಎಸ್ ಸತ್ಯ ಯಾತ್ರೆ

Aug 30 2025, 01:01 AM IST
ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ತ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ಧಾಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದನ್ನು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ನಮ್ಮ ಪಕ್ಷದಿಂದ ಆ. 31ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದ್ದು, ಗದಗ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎಂ.ವೈ.ಮುಧೋಳ ಹೇಳಿದರು.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 41
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved