• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಅಭ್ಯರ್ಥಿಗಳನ್ನು ಘೋಷಿಸುವಾಗ ಯೋಚಿಸಲಿ

Jul 28 2025, 12:30 AM IST
ಅವರವರ ಪಕ್ಷದ ಅಭ್ಯರ್ಥಿಗಳ ಪರ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗಿದೆ. ವಿಧಾನಸಭಾ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಎನ್‌ಡಿಎ ಅಭ್ಯರ್ಥಿಯಾಗಿ ಸೀಕಲ್ ರಾಮಚಂದ್ರಗೌಡ ಅಥವಾ ಈ ಕ್ಷೇತ್ರದ ಶಾಸಕ ರವಿಕುಮಾರ್ ಯಾರೂ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಅವರೇ ಹೇಳಿದಂತೆ ಬಿಜೆಪಿಯ ಸೀಕಲ್ ರಾಮಚಂದ್ರಗೌಡ ಮುಂದಿನ ಅಭ್ಯರ್ಥಿ

''ಜೆಡಿಎಸ್‌ ಕಾಂಗ್ರೆಸ್‌ ಜೊತೆಗೆ ಸೇರುವುದಿಲ್ಲ''

Jul 23 2025, 01:46 AM IST
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿಯೇ ಕಾರ್ಯನಿರ್ವಹಿಸಿಕೊಂಡು ಬಂದಿರುವುದರಿಂದ ಪುನಃ ಕಾಂಗ್ರೆಸ್ ಜೊತೆ ಸೇರುವ ಕನಸು ಸಹ ಕಾಣುವುದಿಲ್ಲ. ಎಂದು ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್ .ಅನಿಲ್‌ಕುಮಾರ್ ತಿಳಿಸಿದರು.

ಜೆಡಿಎಸ್‌ ಪಕ್ಷ ಸಂಘಟನೆ ನಿರಂತರ: ನಿಖಿಲ್

Jul 11 2025, 01:47 AM IST
ವಿಧಾನಸಭಾ ಚುನಾವಣೆಗೆ ಇನ್ನು 3 ವರ್ಷ ಕಾಲಾವಕಾಶ ಇದೆಯಾದರೂ ನಿರಂತರ ಸಂಘಟನೆಯಿಂದ ಬೇರು ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಿದಾಗ ಮಾತ್ರ ಮುಂದೆ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಫಲಾಪೇಕ್ಷೆ ಇಲ್ಲದೆ ಜೆಡಿಎಸ್‌ ಸಂಘಟನೆಗೆ ಶ್ರಮಿಸಿ

Jul 10 2025, 12:49 AM IST
ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ. ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜತೆಗೆ ಅಭಿವೃದ್ಧಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ.

ಜೆಡಿಎಸ್‌ ಮುಖಂಡ ಕಾಂಗ್ರೆಸ್ ಗೆ ಸೇರ್ಪಡೆ

Jul 06 2025, 11:48 PM IST
ರೇಷ್ಮೆ ಬೆಳೆಗೂ ಕೂಡ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದಿಂದ ಬರುವ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು

ರಾಜ್ಯ ಸರ್ಕಾರ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

Jul 06 2025, 01:48 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಳಿತವನ್ನು ಖಂಡಸಿ ಶಿವಮೊಗ್ಗ ನಗರ ಜೆಡಿಎಸ್ ಘಟಕದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪಕ್ಷ ಸಂಘಟನೆಯೇ ಜೆಡಿಎಸ್‌ ಯಾತ್ರೆ ಉದ್ದೇಶ

Jul 04 2025, 11:46 PM IST
ಪಕ್ಷದ ಅಧ್ಯಕ್ಷರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಸೊರಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇದ್ದಾರೆಂಬ ಸಂದೇಶ ಸಾರುವ ಉದ್ದೇಶದಿಂದ ಜನರಿಂದ ಜನತಾದಳ ಯಾತ್ರೆ ಹಮ್ಮಿಕೊಳ್ಳಲಾಗಿದೆ

ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಉಡುಪಿ ಜೆಡಿಎಸ್‌ ಮನವಿ

Jul 02 2025, 12:25 AM IST
ಹಲವು ಸಮಸ್ಯೆಗಳಿಂದ ತುಂಬಿರುವ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Jul 01 2025, 01:48 AM IST
ಆಶ್ರಯ ಮನೆಗಳ ವಿತರಣೆಯಲ್ಲಿ ಕಾಂಗ್ರೆಸ್‌ ಶಾಸಕರು, ಮುಖಂಡರು ಸಾಕ್ಷಿ ಸಮೇತ ಭ್ರಷ್ಟಾಚಾರ ಮಾಡಿರುವ ಕುರಿತು ಹೇಳಿಕೆ ನೀಡಿದ್ದಾರೆ. ಪರಿಶಿಷ್ಟರಿಗೆ ಮೀಸಲಿರುವ ಹಣದಲ್ಲೂ ತಾರತಮ್ಯ ಮಾಡಲಾಗಿದೆ. ಜನರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಸಚಿವ ಜಮೀರ ಅಹಮದ್‌ ವಜಾಕ್ಕೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Jul 01 2025, 12:48 AM IST
ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಆಡಳಿತ ವೈಫಲ್ಯ ಅನುಭವಿಸಿದ್ದು, ಭ್ರಷ್ಟಾಚಾರ, ಸ್ವಜನಪಕ್ಷಪಾತ ತಾಂಡವವಾಡುತ್ತಿದ್ದು, ಎಲ್ಲಾ ಇಲಾಖೆಗಳಲ್ಲೂ ಲಂಚಗುಳಿತನ ಮಿತಿ ಮೀರಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಸೋಮವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved