ಫಲಾಪೇಕ್ಷೆ ಇಲ್ಲದೆ ಜೆಡಿಎಸ್ ಸಂಘಟನೆಗೆ ಶ್ರಮಿಸಿ
Jul 10 2025, 12:49 AM IST ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ. ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜತೆಗೆ ಅಭಿವೃದ್ಧಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ.