ತಂಗಿಗೆ ಹಲ್ಲೆ: ಅಪರಾಧಿಗೆ 3 ವರ್ಷ ಜೈಲು, ₹25 ಸಾವಿರ ದಂಡ
Sep 22 2025, 01:01 AM ISTಸ್ವಂತ ತಂಗಿಗೆ ಅವಾಚ್ಯವಾಗಿ ನಿಂದಿಸಿ, ಕೈ-ಕಾಲುಗಳಿಂದ ಹೊಡೆದು, ಸೀರೆ ಹಿಡಿದು ಎಳೆದಾಡಿ ಅವಮಾನಿಸಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.