ಶಕ್ತಿ ಯೋಜನೆಯ 500 ಕೋಟಿ ಟಿಕೆಟ್ ವಿತರಣೆ: ಕೆ. ರಾಜು
Jul 15 2025, 01:01 AM ISTಇವತ್ತು ನಾವೆಲ್ಲ ಒಳ್ಳೆಯ ದಿನಗಳನ್ನು ಕಾಣುತ್ತಿದ್ದೇವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಈ ರೀತಿಯ ಯೋಜನೆಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡಿ ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರ.