ಸಂಪುಟದಲ್ಲಿ ಹೆಚ್ಚಿನ ಪಾಲು, ಮಹತ್ವದ ಖಾತೆಗೆ ಟಿಡಿಪಿ, ಜೆಡಿಯು ಪಟ್ಟು ಸಂಭವ
Jun 06 2024, 12:31 AM IST ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖರಾಗಿರುವ ತೆಲುಗು ದೇಶಂ ಮತ್ತು ಜೆಡಿಯು ಪಕ್ಷಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ಸಂಪುಟದಲ್ಲಿ ಹೆಚ್ಚಿನ ಪಾಲು ಮತ್ತು ಮಹತ್ವದ ಖಾತೆ, ಲೋಕಸಭೆ ಸ್ಪೀಕರ್ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆ ಇದೆ ಎನ್ನಲಾಗಿದೆ.