ಈ ಬಾರಿ ಕೋಲ್ಕತಾ, ಚೆನ್ನೈ, ಮುಂಬೈ ಭದ್ರಕೋಟೆಗಳನ್ನು ಬೇಧಿಸಿ ಗೆದ್ದಿರುವ ಆರ್ಸಿಬಿ, ತವರಿನಾಚೆ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ಮಾಡಿದೆ.
ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ.