ರಷ್ಯಾದಿಂದ ತೈಲ ಖರೀದಿಸುತ್ತಿರುವ ಚೀನಾ ಮೇಲೆ ಶೇ.50ರಿಂದ 100ರಷ್ಟು ತೆರಿಗೆ ವಿಧಿಸುವಂತೆ, ರಷ್ಯಾದಿಂದ ತೈಲ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ನ್ಯಾಟೋ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನ್ಯಾಟೋ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.
ಮುಂದಿನ ವಾರಗಳಲ್ಲಿ ನಾನು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿ ಅವರ ಜತೆಗೆ ಮಾತನಾಡಲು ಉತ್ಸುಕನಾಗಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೊಂಡಿದ್ದಾರೆ.
ಒಂದು ಕಡೆ ವ್ಯಾಪಾರ ಒಪ್ಪಂದದ ವಿಚಾರದಲ್ಲಿ ಭಾರತದ ಜತೆ ಮೆತ್ತಗಾದಂತೆ ವರ್ತಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮತ್ತೊಂದು ಕಡೆ ಭಾರತದ ವಿರುದ್ಧ ಶೇ.100ರಷ್ಟು ತೆರಿಗೆ ವಿಧಿಸಿ ಎಂದು ಯುರೋಪಿಯನ್ ಯೂನಿಯನ್ಗೆ ಹೇಳಿದ್ದಾರೆ
ರಷ್ಯಾ ತೈಲ ಖರೀದಿ ವಿಷಯದಲ್ಲಿ ಹಾಗೂ ಶೇ.50 ಪ್ರತೀಕಾರ ತೆರಿಗೆ ಹೇರಿಕೆ ವಿಚಾರದಲ್ಲಿ ಕಳೆದ 3 ತಿಂಗಳಿನಿಂದ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಲೇ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರ್ ಮೆತ್ತಗಾಗಿದ್ದಾರೆ.
ಭಾರತ, ಚೀನಾ ಹಾಗೂ ರಷ್ಯಾ ದೇಶಗಳ ಮುಖ್ಯಸ್ಥರು ಇತ್ತೀಚೆಗೆ ಚೀನಾದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಂತೆಯೇ ವಿಚಲಿತರಾದಂತೆ ಕಂಡುಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ.