ಕುಂಭಮೇಳದಲ್ಲಿ ಭಾಗಿಯಾಗಲು ಭಕ್ತರ ದಂಡು ಹರಿದುಬರುವುದು ಮುಂದುವರೆದಿದ್ದು, ಪ್ರಯಾಗರಾಜ್‌ಗೆ ಹೋಗುವ ಹಾದಿಯಲ್ಲಿ ನಿರ್ಮಾಣವಾಗಿರುವ 250-300 ಕಿ.ಮೀ ಉದ್ದದಷ್ಟು ಟ್ರಾಫಿಕ್ ಜಾಮ್ ಸೋಮವಾರವೂ ಮುಂದುವರೆದಿದೆ.
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುವವರ ಸಂಖ್ಯೆ ಏರುತ್ತಿದ್ದು, ಇದರ ಪರಿಣಾಮವಾಗಿ ಮಧ್ಯಪ್ರದೇಶ, ಯುಪಿ ಗಡಿಯಲ್ಲಿ 300 ಕಿ.ಮೀ. ವಾಹನ ದಟ್ಟಣೆ ಉಂಟಾಗಿದೆ.