ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತ : ಒಡಿಶಾ, ಬಂಗಾಳದಲ್ಲಿ ಡಾನಾ ಚಂಡಮಾರುತ ಅಬ್ಬರ
Oct 25 2024, 01:14 AM IST ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಒಡಿಶಾ ಕರಾವಳಿಯನ್ನು ಸಮೀಪಿಸಿದ್ದು, ಶುಕ್ರವಾರ ನಸುಕಿನಲ್ಲಿ ರಾಜ್ಯಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಒಡಿಶಾ ಹಾಗೂ ಪಕ್ಕದ ಪಶ್ಚಿಮ ಬಂಗಾಳದಲ್ಲಿ ಗುರುವಾರ ಭಾರಿ ಮಳೆ ಬೀಳುತ್ತಿದೆ.