ನಮ್ಮ ಒಳ್ಳೆಯ ಕೆಲಸಗಳೇ ಶಾಶ್ವತ : ಡಿ.ಕೆ.ಶಿವಕುಮಾರ್
Nov 03 2025, 04:03 AM ISTಪೀಣ್ಯ ದಾಸರಹಳ್ಳಿ ಕ್ಷೇತ್ರದ ಅಬ್ಬಿಗೆರೆಯಲ್ಲಿ ಭಾನುವಾರ ನಡೆದ ಶ್ರೀ ರಾಮಚಂದ್ರಸ್ವಾಮಿಯ ದೇವಾಲಯ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಎಸ್.ಮುನಿರಾಜು, ಪಾಲಿಕೆ ಮಾಜಿ ಸದಸ್ಯ ಕೆ.ನಾಗಭೂಷಣ್ ಗಣ್ಯರು ಭಾಗಿಯಾಗಿದ್ದರು.