ಕೆಲವೇ ರೈತರಿಂದಾಗಿ ಭದ್ರಾ ಮೇಲ್ದಂಡೆ ಇಡೀ ಯೋಜನೆ ನನೆಗುದಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್
Mar 04 2024, 01:18 AM ISTಭದ್ರಾ ಮೇಲ್ದಂಡೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರೊಂದಿಗೆ ಚರ್ಚೆ ನಡೆಸಿ ಯೋಜನೆಯ ಯಶಸ್ವಿಗೆ ಸಹಕರಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.