ಮಹಿಳಾ ಕೂಲಿ ಕಾರ್ಮಿಕರ ಶೌಚ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ..!
Jun 22 2025, 01:18 AM ISTಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸದಲ್ಲಿ ನಿರತರಾಗಿದ್ದ ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ್ದ ದೃಶ್ಯವನ್ನು ಕಿಡಿಗೇಡಿಗಳು ಡ್ರೋನ್ ಬಳಸಿ ಸೆರೆ ಹಿಡಿದು ವಿಕೃತಿ ಮೆರೆದಿರುವ ಘಟನೆ ಈಚೆಗೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.