ಏಕರೂಪ ತಂತ್ರಾಂಶ ಗೊಂದಲ ಸರಿಪಡಿಸಿ: ಪಿ.ಶಾಂತು
Aug 30 2024, 01:10 AM ISTಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಎನ್‌ಡಿಡಿಇಯಿಂದ ಅಳವಡಿಸಿರುವ ಏಕರೂಪ ತಂತ್ರಾಂಶ ಗೊಂದಲದಿಂದ ಕೂಡಿದ್ದು ಇದನ್ನು ಸರಿಪಡಿಸಿ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಂಘದ ಅಧ್ಯಕ್ಷ ಪಿ. ಶಾಂತು ಆಗ್ರಹಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.