ಇನ್ನು ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ದರ್ಶನ ಟಿಕೆಟ್ಗೆ ಆಧಾರ್ ದೃಢೀಕರಣ ಕಡ್ಡಾಯ
Mar 10 2025, 12:16 AM ISTತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ಇನ್ನುಮುಂದೆ ಭಕ್ತರಿಗೆ ದರ್ಶನ, ಸೇವೆ, ಟಿಕೆಟ್ ಬುಕ್ಕಿಂಗ್ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಆಧಾರ್ ಧೃಡೀಕರಣ ಹಾಗೂ ಇ-ಕೆವೈಸಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.