೨೦೨೬ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು
Apr 16 2025, 12:42 AM IST೨೦೨೬ರ ಜೂನ್ ಅಂತ್ಯದೊಳಗೆ ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದ ೩೪೩ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರಾವರಿಗೆ ೩.೪೪ಟಿಎಂಸಿ ಮತ್ತು ಕುಡಿಯುವ ನೀರಿಗೆ ೨.೨೯ಟಿಎಂಸಿ ಸೇರಿ ಒಟ್ಟು ೫.೭೪ಟಿಎಂಸಿ ನೀರು ಹರಿಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದರು.